ನವೆಂಬರ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ ಬಗ್ಗೆ ಸಿಎಂ ಮಹತ್ವದ ಮಾಹಿತಿ!
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ನವೆಂಬರ್ ತಿಂಗಳ ಹಣ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ … Read More