ದನ, ಎಮ್ಮೆ, ಕುರಿ, ಮೇಕೆ ಸಾಕಾಣಿಕೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ!
ರೈತರಿಗೆ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ … Read More