ಕೇಂದ್ರ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ :PM ಆವಾಸ್’ ಯೋಜನೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಮಾಹಿತಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉದ್ದೇಶವು ಪ್ರತಿಯೊಬ್ಬ ನಾಗರಿಕರಿಗೆ, ವಿಶೇಷವಾಗಿ ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಶಾಶ್ವತ ಮನೆಗಳನ್ನು ಒದಗಿಸುವುದು. ಇದರ ಅಡಿಯಲ್ಲಿ ಸರ್ಕಾರ ಆರ್ಥಿಕ ನೆರವು ನೀಡುತ್ತದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಜನರು ಆನ್‌ಲೈನ್ ಅಥವಾ ಸಾಮಾನ್ಯ ಸೇವಾ ಕೇಂದ್ರದಿಂದ ಅರ್ಜಿ ಸಲ್ಲಿಸಬಹುದು. … Read More